ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ಅಧಿಕೃತ ಆಯ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ನ್ನು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಈ ಅಧಿಕೃತ ನೇಮಕಾತಿಯ ಜ್ಞಾಪನ ಪತ್ರವನ್ನು ಬಿಡುಗಡೆ ಮಾಡಿದೆ. ರಾಜಕೀಯ ವ್ಯವಹಾರಗಳ ನಿರ್ವಹಣೆಯ ಜವಾಬ್ದಾರಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆದೇಶದ ಅನ್ವಯ, ನೂತನ ಪ್ರಧಾನ ಸಲಹೆಗಾರರಾದ ಜಿ.ಸಿ. ಚಂದ್ರಶೇಖರ್‌ಗೆ ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳಲ್ಲಿ ಅಗತ್ಯ ಸಲಹೆ … Continue reading ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ಅಧಿಕೃತ ಆಯ್ಕೆ!