ಹೊಸ ದಿಗಂತ ಡಿಜಿಟಲ ಡೆಸ್ಕ್:
2023 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು , ಹಳಿ ತಪ್ಪಿರುವ ಈ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದರು.
ಎಸ್. ಎಂ. ಕೃಷ್ಣ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ಹಗರಣ ಮಾಡಲಿಲ್ಲ, ಭ್ರಷ್ಟಾಚಾರವೂ ಇಲ್ಲ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದರು.