ಗ್ರಾಹಕರಿಗೆ ಮತ್ತೊಂದು ಶಾಕ್, ಏಪ್ರಿಲ್‌ನಿಂದ ಮೆಡಿಸಿನ್ ದರ ಇನ್ನಷ್ಟು ದುಬಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್‌ನಿಂದ ಅಗತ್ಯ ಔಷಧಗಳ ಬೆಲೆ ಹೆಚ್ಚಾಗಲಿದೆ.
ಈಗಾಗಲೇ ಹಣದುಬ್ಬರದಿಂದ ಸಮಸ್ಯೆ ಎದುರಿಸುತ್ತಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ತಗುಲಿದೆ. ಪೇನ್ ಕಿಲ್ಲರ‍್ಸ್, ಸೋಂಕು ನಿವಾರಕಗಳು, ಆಂಟಿಬಯೋಟಿಕ್ಸ್ ಹಾಗೂ ಹೃದಯಕ್ಕೆ ಸಂಬಂಧಿಸಿದ ಔಷಧಗಳ ಬೆಲೆ ಏರಿಕೆಯಾಗಲಿದೆ.

ವಾರ್ಷಿಕ ಬೆಲೆ ಸೂಚ್ಯಂಕದಲ್ಲಿ ಬದಲಾವಣೆಗೆ ಅನುಗುಣವಾಗಿ ಔಷಧ ಕಂಪನಿಗಳ ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!