ಬೆಂಗಳೂರಿನಲ್ಲಿ 146 ಜನರಿಗೆ ಓಮಿಕ್ರಾನ್: ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಇಂದು146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಇಂದುಬೆಂಗಳೂರಿನಲ್ಲಿ 146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!