ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ: ದಾರಿ ಬಿಡಲಿಲ್ಲವೆಂದು ನಡುರಸ್ತೆಯಲ್ಲೇ ಮಹಿಳೆ ಮೇಲೆ ಚಪ್ಪಲಿಯಿಂದ ಹಲ್ಲೆ
ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಹೆಚ್ಚುತ್ತಿರುವ ಜನದಟ್ಟಣೆಯಿಂದ ಪ್ರಯಾಣಿಕರ ನಡುವೆ ಸಣ್ಣಪುಟ್ಟ ವಿಚಾರಗಳಿಗೂ ವಾಗ್ವಾದಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದಕ್ಕೆ ನಿದರ್ಶನವೆಂಬಂತೆ, ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ, ಕಾಲಿನಿಂದ ಒದ್ದಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಳಿಯಾಳದಿಂದ ಬೆಳಗಾವಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಈ ಘಟನೆ ನಡೆದಿದೆ. … Continue reading ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ: ದಾರಿ ಬಿಡಲಿಲ್ಲವೆಂದು ನಡುರಸ್ತೆಯಲ್ಲೇ ಮಹಿಳೆ ಮೇಲೆ ಚಪ್ಪಲಿಯಿಂದ ಹಲ್ಲೆ
Copy and paste this URL into your WordPress site to embed
Copy and paste this code into your site to embed