Saturday, January 28, 2023

Latest Posts

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಸಿಕ್ಕಿತು ಬುರ್ಖಾ ಧರಿಸಿದ ಮಹಿಳೆಯಿಂದ ಶಿವನ ವಿಗ್ರಹ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ್ ಜೋಡೊ ಯಾತ್ರೆಯಲ್ಲಿ ಹರಿಯಾಣವನ್ನು ಪ್ರವೇಶಿಸಿದ್ದು, ಈ ವೇಳೆ ಬುರ್ಖಾಧಾರಿ ಮಹಿಳೆಯೊಬ್ಬರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿವನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಹಂಚಿಕೊಂಡ ರಾಹುಲ್ ಗಾಂಧಿ , ‘ಈಶ್ವರ ಅಲ್ಲಾ ತೇರೋ ನಾಮ್’ ಎಂದು ಶೀರ್ಷಿಕೆ ನೀಡಿದ್ದಾರೆ.
ಹರಿಯಾಣದ ಖೇರ್ಲಿ ಲಾಲಾದಿಂದ ಸೋಹ್ನಾದಿಂದ ಪಾದಯಾತ್ರೆ ಎಸಗುತ್ತಿದ್ದು, ಶನಿವಾರ ದೆಹಲಿ ಯತ್ತ ಸಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!