ELECTION RESULT | ಚಾಮರಾಜನಗರದಲ್ಲಿ ವಿ. ಸೋಮಣ್ಣಗೆ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ಅಲ್ಲದೇ ಚಾಮರಾಜನಗರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಸೋಲು ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!