ಕಾಂಗ್ರೆಸ್‌ನಲ್ಲಿ ದೇಣಿಗೆ ಕೊಟ್ಟವರೇ ಸಿಎಂ, ಸಚಿವರಾಗಿದ್ದಾರೆ: ಜಗದೀಶ್ ಶೆಟ್ಟರ್ ವಾಗ್ದಾಳಿ

ಹೊಸದಿಗಂತ ವರದಿ ರಾಯಚೂರು: ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಡಿಕೆಶಿ ಗುಂಪು, ಸಿದ್ದರಾಮಯ್ಯರ ಗುಂಪು, ಇನ್ನೊಂದು ಹೈಕಮಾಂಡ್ ಗುಂಪುಗಳಿವೆ. ದೇಣಿಗೆ ಕೊಟ್ಟವರೇ ಸಿಎಂ, ಸಚಿವರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡುವುದಕ್ಕಾಗಿ ಬಿಜೆಪಿ ಈ ಪಾದಯಾತ್ರೆಯನ್ನು ನಡೆಸುತ್ತಿದೆ. ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದು, ಹೋರಾಟ ಮಾಡಿದ ನಾಯಕರೆಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು. … Continue reading ಕಾಂಗ್ರೆಸ್‌ನಲ್ಲಿ ದೇಣಿಗೆ ಕೊಟ್ಟವರೇ ಸಿಎಂ, ಸಚಿವರಾಗಿದ್ದಾರೆ: ಜಗದೀಶ್ ಶೆಟ್ಟರ್ ವಾಗ್ದಾಳಿ