ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡದಲ್ಲಿ 83 ಮಂದಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 83 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ಜನತೆಯ ಆತಂಕಕ್ಕೆ ಕಾರಣವಾಗುತ್ತಿವೆ.
ಶನಿವಾರ ಒಟ್ಟು 67 ಮಂದಿ ಗುಣಮುಖರಾಗಿದ್ದು ಸದ್ಯ 620 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 35915 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, 34,553 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 42064 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು,4380330 ರೂ.ದಂಡ ವಸೂಲಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss