Friday, December 9, 2022

Latest Posts

ದಕ್ಷಿಣ ಕನ್ನಡದಲ್ಲಿ 9 ಮಂದಿಗೆ ಕೋವಿಡ್‌ ಸೋಂಕು

ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಸೆ.40) 9 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 8 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಶುಕ್ರವಾರ ಸಾವು ಸಂಭವಿಸಿಲ್ಲ. ಈ ತನಕ ಜಿಲ್ಲೆಯಲ್ಲಿ 1,860 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಈ ವರೆಗೆ ಗುಣಮುಖರಾದವರ ಸಂಖ್ಯೆ 1,35,143 ಮಂದಿ. 29 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಶೇ.1.10 ಪಾಸಿಟಿವಿಟಿ ದರ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!