spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 99 ಮಂದಿಗೆ ಕೊರೋನಾ ಪಾಸಿಟಿವ್, 118 ಮಂದಿ ಗುಣಮುಖ

- Advertisement -Nitte

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 99 ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
118 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾನುವಾರ ಓರ್ವ ಸೋಂಕಿತ ಕೊರೋನಾದಿಂದ ಮೃತಪಟ್ಟಿದ್ದಾರೆ. ಭಾನುವಾರ ಜಿಲ್ಲೆಯಲ್ಲಿ ಶೇ. 1.01 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 113954 ಕ್ಕೆ ಏರಿಕೆಯಾಗಿದೆ. ಈ ಪೈಕಿ 1043 ಸಕ್ರಿಯ ಪ್ರಕರಣಗಳು. 111263 ಮಂದಿ ಗುಣಮುಖರಾಗಿದ್ದಾರೆ. 1648 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 87765 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10669270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss