ಗುರುಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾಜಿ ಯೋಧನ ಮೇಲೆ ಅಮಾನವೀಯ ಹಲ್ಲೆ: FIR ದಾಖಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ವಾಯುಸೇನೆಯ (IAF) ನಿವೃತ್ತ ಗ್ರೂಪ್ ಕ್ಯಾಪ್ಟನ್ ಅವರ ಮೇಲೆ ಗುರುಗ್ರಾಮದ ಪಾರ್ಕಿಂಗ್ ಸ್ಥಳದಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಲ್ಲೆಯ ತೀವ್ರತೆಗೆ ನಿವೃತ್ತ ಅಧಿಕಾರಿಯ ಕೈ ಮೂಳೆ ಮುರಿದಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಗುರುಗ್ರಾಮ ಪೊಲೀಸರುಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಕುಟುಂಬದ ಸಮ್ಮುಖದಲ್ಲೇ ನಡೆದ ದೌರ್ಜನ್ಯ ಸೆಪ್ಟೆಂಬರ್ 10 ರಂದು ಸೆಕ್ಟರ್ 65 ರ ಪೊಲೀಸ್ ಠಾಣಾ ವ್ಯಾಪ್ತಿಯ ‘ಸಿಗ್ನೇಚರ್ ಮ್ಯಾಗ್ನಮ್’ ಆವರಣದಲ್ಲಿ ಈ ಘಟನೆ ನಡೆದಿದೆ. ನಿವೃತ್ತ … Continue reading ಗುರುಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾಜಿ ಯೋಧನ ಮೇಲೆ ಅಮಾನವೀಯ ಹಲ್ಲೆ: FIR ದಾಖಲು
Copy and paste this URL into your WordPress site to embed
Copy and paste this code into your site to embed