ಎಷ್ಟು ಭಾಷೆಗಳಲ್ಲಿ ಪ್ರಸಾರವಾಗಲಿದೆ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿಯವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮವು 22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳಲ್ಲಿ ಪ್ರಸಾರವಾಗುವುದರ ಜೊತೆಗೆ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ.

ಮನ್ ಕಿ ಬಾತ್ ಕಾರ್ಯಕ್ರಮವು ಆಲ್ ಇಂಡಿಯಾ ರೇಡಿಯೋದ 500 ಕ್ಕೂ ಹೆಚ್ಚು ಕೇಂದ್ರಗಳ ಮೂಲಕ ಪ್ರೇಕ್ಷಕರನ್ನು ತಲುಪುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!