ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಬಿಜೆಪಿ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯ ಸಾಧಿಸಿದೆ.
28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 20, ಕಾಂಗ್ರೆಸ್ 5 ಮತ್ತು ಜೆಡಿಎಸ್ ಮೂರು ಸ್ಥಾನಗಳನ್ನು ಗೆದ್ದಿವೆ. ಈ ಮೂಲಕ ಬಿಜೆಪಿ ಭರ್ಜರಿ ಪ್ರಗತಿ ಸಾಧಿಸಿದೆ.
ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 90,699 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 92,807 ಮತಗಳನ್ನು ಪಡೆದಿದ್ದು 2,108 ಮತಗಳಿಂದ ಮುನ್ನಡೆಯಲ್ಲಿದ್ದಾರೆ.