ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಬ್ಬು ಬೆಳೆಗಾರರನ್ನು ಭೇಟಿ ಮಾಡಲು ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಚರ್ಚಿಸಲು ಆಗಮಿಸಿದ ಮುಖ್ಯಮಂತ್ರಿಗಳೊಂದಿಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಂತೋಷ್ ಲಾಡ್, ಶಾಸಕರಾದ ವಿನಯ್ ಕುಲಕರ್ಣಿ, ಲಕ್ಷ್ಮೀ ಹೆಬ್ಬಾಳ್ಕರ್, ಬಾಬಾಸಾಹೇಬ ಪಾಟೀಲ, ಅಶೋಕ್ ಪಟ್ಟಣ್, ಮಹೇಂದ್ರ … Continue reading ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ