Saturday, July 2, 2022

Latest Posts

ಮಹಾರಾಷ್ಟ್ರದಲ್ಲಿ ಇಂದು 67,123 ಮಂದಿಗೆ ಕೊರೋನಾ, 419 ಜನರು ಬಲಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಇಂದು 67,123 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3770707 ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 419 ಜನರು ಬಲಿಯಾಗಿದು, ಒಟ್ಟು ಜನರು ಸೋಂಕಿಗೆ 59970 ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಶನಿವಾರ 56,783 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 30,61,174 ಜನರು ಚೇತರಿಕೆ ಕಂಡಿದ್ದಾರೆ. ರಾಜ್ಯದಲ್ಲಿ 6,47,933 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss