ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ರಾಜಕೀಯ ಬದುಕಿನಲ್ಲಿ ಯಾವತ್ತೂ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ. ಹೆಚ್ಚೆಂದರೆ ರಾಜಕೀಯವಾಗಿ ಒಂದೆರಡು ತಿಂಗಳು ನನಗೆ ತೊಂದರೆ ಕೊಡಬಹುದು, ಆದರೆ ಕಾನೂನಾತ್ಮಕವಾಗಿ ಗೆದ್ದೇ ಗೆಲ್ಲುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!