ರಾಯಚೂರಿನಲ್ಲಿಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಯಚೂರಿನ ಸಿಂಧನೂರಿನಲ್ಲಿರುವ ಅಂಬೇಡ್ಕರ್‌ ವಸತಿ ನಿಲಯದಲ್ಲಿ ಅರೆಬೆಂದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ವಿದ್ಯಾರ್ಥಿನಿಯರು ನಿನ್ನೆ ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ವಿದ್ಯಾರ್ಥಿನಿಯರು 2 ಗಂಟೆ ಕಾಲ ನರಳಾಡಿದ್ದಾರೆ.

ಸದ್ಯ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!