ಕಳೆದ 24 ಗಂಟೆಯಲ್ಲಿ 2,338 ಹೊಸ ಕೊರೋನಾ ಕೇಸ್‌ ಪತ್ತೆ, 19 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,338 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು 19 ಜನರು ಕೋವಿಡ್‌ ಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 17,883 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 0.64% ದಷ್ಟಿದೆ. ಒಟ್ಟು 2,134 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕಾ ದರವು 98.74ರಷ್ಟಿದೆ.

ದೇಶದಾದ್ಯಂತ 193.45 ಕೋಟಿ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!