ಕಳೆದ 24 ಗಂಟೆಗಳಲ್ಲಿ 2,710 ಹೊಸ ಕೊರೊನಾ ಪ್ರಕರಣಗಳು ಪತ್ತೆ, 14 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,710 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಹಾಗೂ 14 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯಸಚಿವಾಲಯದ ಮಾಹಿತಿ ತಿಳಿಸಿದೆ.
ಒಟ್ಟೂ 15,814 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 0.58% ದಷ್ಟಿದೆ. 2,296 ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು ಚೇತರಿಕಾ ದರವು 98.75% ದಷ್ಟಿದೆ. ದೇಶದಾದ್ಯಂತ 193 ಕೋಟಿಗೂ ಹೆಚ್ಚಿನ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯಸಚಿವಾಲಯದ ಮಾಹಿತಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!