ಕಳೆದ 24 ಗಂಟೆಯಲ್ಲಿ 3,962 ಹೊಸ ಕೊವಿಡ್‌ ಪ್ರಕರಣ ದಾಖಲು, 26 ಸಾವು

ಹೊಸದಿಗಂತ ಡಿಜಿಡಲ್‌ ಡೆಸ್ಕ್:‌
ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 3,962 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟು 22,416 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರ 0.89%ದಷ್ಟಿದೆ. ದೇಶದಾದ್ಯಂತ 2,697 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕಾ ದರವು 98.73% ದಷ್ಟಿದೆ.

ದೇಶದಾದ್ಯಂತ ಒಟ್ಟು 193.96 ಕೋಟಿ ಲಸಿಕೆ ವಿತರಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!