ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದು, ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ದೊರೆಯುತ್ತಿರುವ ಅಪಾರ ಜನರ ಬೆಂಬಲ ನನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬರುವ ಚುನಾವಣೆಯಲ್ಲಿ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ, ಬಡವರ, ರೈತರ, ಮಹಿಳೆಯರ ಪರ ಮತ್ತೊಮ್ಮೆ ಕೆಲಸ ಮಾಡಲು ಬಿಜೆಪಿಗೆ ಅವಕಾಶ ಕಲ್ಪಿಸೋಣ, ಚುನಾವಣೆಯಲ್ಲಿ ಆಶೀರ್ವದಿಸೋಣ ಎಂದು ರಾಜ್ಯದ ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ನಗರದ ರಾಮೇಶ್ವರಿ … Continue reading ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ