spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 178 ಮಂದಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು, 373 ಸೋಂಕಿತರು ಗುಣಮುಖ

- Advertisement -Nitte

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇಂದು 178 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 38,177 ಏರಿಕೆಯಾಗಿದೆ. 373 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಸದ್ಯ 6867 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಟ್ಟು ಸೋಂಕಿನ ಸಂಖ್ಯೆ ಶೇ. 0.31 ರಷ್ಟಿದ್ದು,ಮರಣ ಪ್ರಮಾಣ ಶೇ. 1. 12 ರಷ್ಟಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss