ರಾಜ್ಯದಲ್ಲಿ ಇಂದು 33,337 ಮಂದಿಗೆ ಕೊರೋನಾ ಪಾಸಿಟಿವ್, 70 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 33,337 ಮಂದಿಗೆ ಕೋವಿಡ್ ದೃಢಪಟ್ಟಿದೆ.ಸೋಂಕಿನಿಂದಾಗಿ 70 ಜನರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 16,586 ಸೇರಿದಂತೆ ರಾಜ್ಯದಲ್ಲಿ 33,337 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಸೋಂಕಿತರಾದ 69,902 ಮಂದಿ ಗುಣಮುಖರಾಗಿದ್ದು, 2,52,132 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!