ರಾಜ್ಯದಲ್ಲಿ ಇಂದು 34,047 ಮಂದಿಗೆ ಕೊರೋನಾ ಪಾಸಿಟಿವ್, 13 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 34,047 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21,071 ರಾಜ್ಯದಲ್ಲಿ ಸೇರಿದಂತೆ 34,047 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸೋಂಕಿನಿಂದ 5902 ಜನರು ಗುಣಮುಖರಾಗಿದ್ದಾರೆ. ಈಗ ರಾಜ್ಯದಲ್ಲಿ 197982 ಸಕ್ರೀಯ ಸೋಂಕಿತರಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!