ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 44438 ಜನರಿಗೆ ಕೊರೋನಾ ಪಾಸಿಟಿವ್, 239 ಸೋಂಕಿತರು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 44438 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಹಿಂದಿನ ಎಲ್ಲಾ ದಾಖಲೆಕ್ಕಿಂತ ಅಧಿಕವಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1646303 ಕ್ಕೇರಿದೆ. ಇಂದು 239 ಸೋಂಕಿತರು ಮೃತಪಟ್ಟಿದ್ದು, ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 16250 ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು 20901 ಮಂದಿ ಕೊರೋನಾ ಸೋಂಕಿಗೆ ಗುಣಮುಖರಾಗಿದ್ದು, ಒಟ್ಟು 1185299 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸುತ್ತ 44438 ಸಕ್ರಿಯ ಪ್ರಕರಣಗಳಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss