Sunday, June 26, 2022

Latest Posts

ರಾಜ್ಯದಲ್ಲಿ ಇಂದು 973 ಮಂದಿಗೆ ಕೊರೋನಾ ಪಾಸಿಟಿವ್, 1,324 ಸೋಂಕಿತರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಅತೀ ಕಡಿಮೆ ಪ್ರಮಾಣದ ಕೋವಿಡ್​ ಪ್ರಕರಣಗಳು ವರದಿಯಾಗಿವೆ. 973 ಮಂದಿಗಷ್ಟೇ ಸೋಂಕು ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆ ಕಂಡಿದೆ.
1,324 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 28,92,517 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಪಾಸಿಟಿವಿ ದರ 0.64 ರಷ್ಟಿದೆ. ವೈರಸ್​ಗೆ ಇಂದು 15 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಸಾವಿನ ಸಂಖ್ಯೆ 37,293 ಕ್ಕೆ ಏರಿದೆ. ಸಾವಿನ ಪ್ರಮಾಣ 1.54% ರಷ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss