ರಾಜ್ಯದಲ್ಲಿ 31,198 ಜನರಿಗೆ ಕೊರೋನಾ ಸೋಂಕು ದೃಢ, 50 ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು ಹೊಸದಾಗಿ 31,198 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿಗೆ 50 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ 15,199 ಕೇಸ್ ಸೇರಿದಂತೆ ರಾಜ್ಯಾಧ್ಯಂತ 31,198 ಜನರಿಗೆ ಕೋವಿಡ್ ದೃಢಪಟ್ಟಿದೆ.
ರಾಜ್ಯದಲ್ಲಿ ಸದ್ಯ 2,88,767 ಸಕ್ರಿಯ ಪ್ರಕರಣಗಳಿದೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.20.91 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!