ರಾಜ್ಯದಲ್ಲಿ ಮಂಗಳವಾರ 41,457 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಮಂಗಳವಾರ 41,457 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರೀಯ ಸೋಂಕಿತರ ಸಂಖ್ಯೆ 2,50,381ಕ್ಕೆ ಏರಿಕೆಯಾಗಿದೆ. ಅಲ್ಲದೇ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,85,872 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಕರ್ನಾಟಕದಲ್ಲಿ ಸದ್ಯ ಶೇ. 22.30ರಷ್ಟು ಪಾಸಿಟಿವಿಟಿ ರೇಟ್​ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಇಂದು 8353 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ 25,595 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!