Monday, August 8, 2022

Latest Posts

ರಾಜ್ಯದಲ್ಲಿ ಮಂಗಳವಾರ 851 ಮಂದಿಗೆ ಕೊರೋನಾ ಸೋಂಕು ದೃಢ, 790 ಗುಣಮುಖ, 15 ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್

ರಾಜ್ಯದಲ್ಲಿ ಮಂಗಳವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, 851 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 17,432 ಸಕ್ರಿಯ ಪ್ರಕರಣಗಳಿವೆ. 15 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 790 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.71 ರಷ್ಟು ಇದೆ. ಇವತ್ತು 1,18,791 ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಇಂದು 248 ಜನರಿಗೆ ಸೋಂಕು ತಗುಲಿದ್ದು, ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. 362 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7063 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss