spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ರಾಜ್ಯದಲ್ಲಿ ಬುಧವಾರ 40,499 ಮಂದಿಗೆ ಕೋವಿಡ್ ದೃಢ, 21 ಸೋಂಕಿತರು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬುಧವಾರ 40,499 ಮಂದಿಗೆ ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿಂದು 21 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 23,209 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ: 18.80%, 2,67,650 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 24,135 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap