spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1890 ಜನರಿಗೆ ಕೊರೋನಾ ಪಾಸಿಟಿವ್, 1631 ಜನರು ಗುಣಮುಖ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1890 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,03,137 ಕ್ಕೆ ಏರಿಕೆಯಾಗಿದೆ.
ಇಂದು 34 ಮಂದಿ ಮೃತಪಟ್ಟಿದ್ದು, ಇದುವರೆಗೆ 36,525 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 1631 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 28,43,110 ಜನ ಗುಣಮುಖರಾಗಿದ್ದಾರೆ. 23,478 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,45,197 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಶೇಕಡ 1.30 ರಷ್ಟು ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss