spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 254 ಮಂದಿಗೆ ಕೊರೋನಾ ಪಾಸಿಟಿವ್, ಮೂವರು ಸೋಂಕಿತರು ಸಾವು

- Advertisement -Nitte

ಹೊಸ ದಿಗಂತ ಡಿಟಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 254 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,94,255ಕ್ಕೆ ಏರಿಕೆಯಾಗಿದೆ.
ಇಂದು ಕೋರೋನಾದಿಂದಾಗಿ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,185ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ 546 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 29,49,629ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,412ಕ್ಕೆ ಕುಸಿದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss