Tuesday, July 5, 2022

Latest Posts

ರಾಜ್ಯದಲ್ಲಿ ಇಂದು 330 ಮಂದಿಗೆ ಕೊರೋನಾ ಪಾಸಿಟಿವ್, ನಾಲ್ವರು ಸಾವು, 304 ಮಂದಿ ಗುಣಮುಖ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 330 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,00,435ಕ್ಕೆ ಏರಿಕೆ ಆಗಿದೆ‌.
304 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 29,54,817 ಜನ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ನಾಲ್ವರು ಮೃತರಾಗಿದ್ದು, ಸಾವಿನ ಸಂಖ್ಯೆ 38,261 ಕ್ಕೆ ಏರಿದೆ.
ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 7328 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌ 0.27ರಷ್ಟು ಇದ್ದು, ಸಾವಿನ ಪ್ರಮಾಣ ಶೇ.1.21 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss