spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 413 ಮಂದಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಶುಕ್ರವಾರ 413 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,97,246ಕ್ಕೆ ಏರಿಕೆ ಆಗಿದೆ.
ಇಂದು 256 ಮಂದಿ ಗುಣಮುಖರಾಗಿದ್ದು, ಒಟ್ಟು 29,52,101 ಮಂದಿ ಗುಣಮುಖರಾದಂತಾಗಿದೆ. ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 38,220ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 6,896ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.39ರಷ್ಟಿದ್ದರೆ, ಸಾವಿನ ಪ್ರಮಾಣ ಶೇ. 0.96ರಷ್ಟಿದೆ.
ಬೆಂಗಳೂರಿನಲ್ಲಿ 212 ಮಂದಿಗೆ ಕೋವಿಡ್​​ ಸೋಂಕು ದೃಢಪಟ್ಟಿದ್ದು, ಸೋಂಕಿತರ ಪ್ರಮಾಣ 12,57,035ಕ್ಕೆ ಏರಿದೆ. 185 ಜನರು ಗುಣಮುಖರಾಗಿದ್ದು, 12,35,643 ಬಿಡುಗಡೆಯಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,342ಕ್ಕೇ ತಲುಪಿದ್ದು, 5,049 ಸಕ್ರಿಯ ಪ್ರಕರಣಗಳಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss