ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಆರಂಭವಾಗಿದ್ದು, ಇನ್ನೂ ಆರು ದಿನಗಳು ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಲಿಸ್ಟ್‌ನಲ್ಲಿ ನಿಮ್ಮೂರು ಇದೆಯಾ ನೋಡಿ..
ದಕ್ಷಿಣ ಕನ್ನಡ
ಉತ್ತರ ಕನ್ನಡ
ಉಡುಪಿ
ಬೆಳಗಾವಿ
ಬೀದರ್
ಕಲಬುರಗಿ
ಯಾದಗಿರಿ
ಚಿಕ್ಕಮಗಳೂರು
ಶಿವಮೊಗ್ಗ
ಹಾಸನ
ಇನ್ನು ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕ್ಯಾಸಲ್ರಾಕ್, ಮಂಕಿ, ಕೊಟ್ಟಿಗೆಹಾರ, ಲೋಂಡಾ, ಕುಮಟಾ, ಕದ್ರಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗುತ್ತಿದ್ದು, ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
ಮಾಹಿತಿ ನೀಡಿದ್ದಕ್ಕಾಗಿ ಧನ್ಯವಾದಗಳು