ವಡೋದರಾದಲ್ಲಿ ಪ್ರಧಾನಿ ಮೋದಿ: 35,000 ಕೋಟಿ ವೆಚ್ಚದ ಬೃಹತ್ ಯೋಜನೆಗಳಿಗೆ ಶಂಕುಸ್ಥಾಪನೆ, ವಿಪಕ್ಷಗಳ ವಿರುದ್ಧ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ಆರ್ಥಿಕತೆ ಮತ್ತು ಸಾರಿಗೆ ರಂಗದ ಚಿತ್ರಣವನ್ನೇ ಬದಲಿಸಬಲ್ಲ 35,000 ಕೋಟಿಗೂ ಹೆಚ್ಚಿನ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ಚಾಲನೆ ನೀಡಿದ್ದಾರೆ. ಈ ಮಹಾ ಯೋಜನೆಯ ಅಡಿಯಲ್ಲಿ ಭಾರತೀಯ ರೈಲ್ವೆಯ ಮಹತ್ವಾಕಾಂಕ್ಷೆಯ ವೆಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌ನ ಮೂರು ಪ್ರಮುಖ ರೈಲ್ವೆ ಮಾರ್ಗಗಳನ್ನು ದೇಶಕ್ಕೆ ಸಮರ್ಪಿಸಲಾಗಿದೆ. ಇದರೊಂದಿಗೆ ರಾಜ್ಯದ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ನೂತನ ರೈಲು ಸೇವೆಗಳು … Continue reading ವಡೋದರಾದಲ್ಲಿ ಪ್ರಧಾನಿ ಮೋದಿ: 35,000 ಕೋಟಿ ವೆಚ್ಚದ ಬೃಹತ್ ಯೋಜನೆಗಳಿಗೆ ಶಂಕುಸ್ಥಾಪನೆ, ವಿಪಕ್ಷಗಳ ವಿರುದ್ಧ ವಾಗ್ದಾಳಿ