ಅಪ್ರಾಪ್ತ ವಯಸ್ಕ ಬಾಲಕಿ ಜೊತೆ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

ಹೊಸದಿಗಂತ ವರದಿ ​ಯಾದಗಿರಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರು ಬುಧವಾರ ರಾತ್ರಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ​ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದಿದ್ದ ಮುತ್ಯಾಗೆ, ಗುರುವಾರವೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಅದರಂತೆ ಇಂದು (ಗುರುವಾರ) ಮಧ್ಯಾಹ್ನ 3 ಗಂಟೆಯ ನಂತರ ಅವರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲಿದ್ದಾರೆ.​ವಿಚಾರಣೆಯ ನಂತರ ಪೊಲೀಸರು ಮಲ್ಲಿಕಾರ್ಜುನ ಮುತ್ಯಾ ಅವರ ವೈದ್ಯಕೀಯ ತಪಾಸಣೆಯನ್ನು ನಡೆಸಲಿದ್ದಾರೆ.​ತನಿಖೆಗೆ ಸಹಕರಿಸದಿದ್ದರೆ ಬಂಧನಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಮುತ್ಯಾ ಅವರು ಸ್ವತಃ … Continue reading ಅಪ್ರಾಪ್ತ ವಯಸ್ಕ ಬಾಲಕಿ ಜೊತೆ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ