ಪೊನ್ನಂಪೇಟೆಯಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡ, ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆ

ಹೊಸದಿಗಂತ ವರದಿ,ಮಡಿಕೇರಿ:

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಪೊನ್ನಂಪೇಟೆ ತಾಲೂಕಿನ ಹಾತೂರ ಪ್ರಾಥಮಿಕ ಕೃಷಿ ಪತ್ತಿನ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡ ಹಾಗೂ ಪೊನ್ನಪ್ಪಸಂತೆಯಲ್ಲಿ ಬಾಳೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಕಟ್ಟಡವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!