ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ: ಉತ್ತರ ಪ್ರದೇಶದ ಅಭಿವೃದ್ಧಿಗೆ ಹೊಸ ವೇಗ ನೀಡಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ದೊಡ್ಡ ಉತ್ತೇಜನ ನೀಡುವ ಗಂಗಾ ಎಕ್ಸ್‌ಪ್ರೆಸ್‌ವೇನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಧಿಕೃತವಾಗಿ ಉದ್ಘಾಟಿಸಿದ್ದಾರೆ. ಮೀರತ್‌ನಿಂದ ಪ್ರಯಾಗ್‌ರಾಜ್‌ವರೆಗೆ ಸಂಪರ್ಕಿಸುವ ಈ ಮಹತ್ವದ ರಸ್ತೆ ಯೋಜನೆ ರಾಜ್ಯದ ಸಂಚಾರ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರಲಿದೆ. ಸುಮಾರು 594 ಕಿಲೋಮೀಟರ್ ಉದ್ದದ ಈ ಎಕ್ಸ್‌ಪ್ರೆಸ್‌ವೇ ಮೂಲಕ ಪಶ್ಚಿಮ ಮತ್ತು ಪೂರ್ವ ಉತ್ತರ ಪ್ರದೇಶವನ್ನು ನೇರವಾಗಿ ಸಂಪರ್ಕಿಸಲಾಗಿದೆ. ಇದರಿಂದ ಮೀರತ್–ಪ್ರಯಾಗ್‌ರಾಜ್ ನಡುವಿನ ಪ್ರಯಾಣ ಸಮಯ 10–12 ಗಂಟೆಯಿಂದ ಕೇವಲ 6 ಗಂಟೆಗಳವರೆಗೆ … Continue reading ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ: ಉತ್ತರ ಪ್ರದೇಶದ ಅಭಿವೃದ್ಧಿಗೆ ಹೊಸ ವೇಗ ನೀಡಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed