ಜೈನ ಸಮುದಾಯ ಭವನ ಉದ್ಘಾಟನೆ: ಜಾತಿ, ಧರ್ಮ, ಭಾಷೆಗಿಂತ ಮಾನವೀಯತೆಯೇ ಮುಖ್ಯ: ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ಜಾತಿ, ಪಂಥ, ಭಾಷೆಗಿಂತ ನನಗೆ ಮನುಷ್ಯತ್ವದಲ್ಲಿ ನಂಬಿಕೆ ಇದೆ. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ನನ್ನ ಆಶಯವಾಗಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರು ಗ್ರಾಮದಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜೈನ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಸುಮಾರು ₹70 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಚರಂಡಿ ಹಾಗೂ ಕಾಂಕ್ರೀಟ್ … Continue reading ಜೈನ ಸಮುದಾಯ ಭವನ ಉದ್ಘಾಟನೆ: ಜಾತಿ, ಧರ್ಮ, ಭಾಷೆಗಿಂತ ಮಾನವೀಯತೆಯೇ ಮುಖ್ಯ: ಲಕ್ಷ್ಮೀ ಹೆಬ್ಬಾಳ್ಕರ್