ರಾಮಮಂದಿರ ಉದ್ಘಾಟನೆ: ಜ.22 ರಂದು ದೆಹಲಿ ಸರ್ಕಾರಿ ನೌಕರರಿಗೆ ಅರ್ಧದಿನ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ.22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ದೆಹಲಿ ಸರ್ಕಾರ ಸರ್ಕಾರಿ ನೌಕರರಿಗೆ ಅರ್ಧದಿನ ರಜೆ ಘೋಷಿಸಿದೆ.
ಹಲವು ರಾಜ್ಯಗಳಲ್ಲಿ ರಜೆ ಘೋಷಿಸಿದ ಹಿನ್ನೆಲೆ ದೆಹಲಿ ಸರ್ಕಾರ ಸರ್ಕಾರಿ ಕೂಡ ಸರ್ಕಾರಿ ನೌಕರರಿಗೆ ಅರ್ಧದಿನ ರಜೆ ಘೋಷಿಸಿದೆ.
ಜನವರಿ 22ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!