ಆಗಸ್ಟ್ 30ಕ್ಕೆ ಹಿರಿಯೂರಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ; ಸಚಿವ ಟಿ.ರಘುಮೂರ್ತಿ ಸೂಚನೆ
ಹೊಸದಿಗಂತ ವರದಿ ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ 4 ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳ ಪೈಕಿ, ಮುಕ್ತಾಯ ಹಂತದಲ್ಲಿರುವ ತಲಾ 40 ಕೋಟಿ ರೂ. ವೆಚ್ಚದ ಎರಡು ಕಾಮಗಾರಿಗಳನ್ನು, ಆಗಸ್ಟ್ 30ಕ್ಕೆ ಲೋಕಾರ್ಪಣೆ ಮಾಡಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ನಿರ್ದೇಶನ ನೀಡಿದರು. ಹಿರಿಯೂರು ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಬುಧುವಾರ ತಾಲ್ಲೂಕಿನ ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಅಂತಿಮ ಹಂತದಲ್ಲಿರುವ ಕಾಮಗಾರಿಗಳಿಗೆ ಚಾಲನೆ … Continue reading ಆಗಸ್ಟ್ 30ಕ್ಕೆ ಹಿರಿಯೂರಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ; ಸಚಿವ ಟಿ.ರಘುಮೂರ್ತಿ ಸೂಚನೆ
Copy and paste this URL into your WordPress site to embed
Copy and paste this code into your site to embed