ನಿಲ್ಲದ ಮಳೆ: ಭಾರತ-ಸೌತ್ ಆಫ್ರಿಕಾ ಮೊದಲ ಟಿ20 ಪಂದ್ಯ ರದ್ದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸೌತ್ ಆಫ್ರಿಕಾ – ಭಾರತ ನಡುವಣ ಮೊದಲ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದೆ.

ಆಫ್ರಿಕಾದ ಡರ್ಬನ್​ನಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಆರಂಭದಲ್ಲೇ ವರುಣ ಎಂಟ್ರಿಕೊಟ್ಟಿದ್ದು, ಟಾಸ್ ಪ್ರಕ್ರಿಯೆ ಕೂಡ ನಡೆದಿರಲಿಲ್ಲ. ಆದರೆ ಬಿಡದೇ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!