ಈ ರೀತಿ ಘಟನೆ ಮತ್ತೆ ಮರುಕಳಿಸಲ್ಲ, ಆರೋಪಿಗಳು ಎಲ್ಲೇ ಇದ್ದರೂ ಕಠಿಣ ಕ್ರಮ ಖಂಡಿತ: ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಬ್ ಸ್ಫೋಟ ನಡೆಸಿದ ದುಷ್ಕರ್ಮಿಗಳು ಎಲ್ಲೇ ಇದ್ದರೂ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸುದ್ದಿಗಾರರಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!