ಉತ್ತರಾಖಂಡದ ಜೋಶಿಮಠ ಬಳಿ ದುರಂತ: ಆರು ಮಂದಿಯಿದ್ದ ಹೆಲಿಕಾಪ್ಟರ್ ಪತನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಆರು ಮಂದಿಯಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಟ್ರಾನ್ಸ್‌ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿ 6 ಮಂದಿ ಇದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ಬದರಿನಾಥ ಧಾಮದಿಂದ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಚಾಯ್ ಮತ್ತು ಥಾಯಾಂಗ್ ಗ್ರಾಮಗಳ ಸಮೀಪ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಕೆಟ್ಟ ಹವಾಮಾನ ಮತ್ತು ಕಡಿಮೆ ಗೋಚರತೆ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತದ ನಿಖರ … Continue reading ಉತ್ತರಾಖಂಡದ ಜೋಶಿಮಠ ಬಳಿ ದುರಂತ: ಆರು ಮಂದಿಯಿದ್ದ ಹೆಲಿಕಾಪ್ಟರ್ ಪತನ
Copy and paste this URL into your WordPress site to embed
Copy and paste this code into your site to embed