ಉದ್ರೇಕಕಾರಿ ಭಾಷಣ, ಅಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವೇಷ ಭಾಷಣ ಮಾಡಿದ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಜಂ ಖಾನ್‌ಗೆ ಉತ್ತರಪ್ರದೇಶ ಸೆಷನ್ಸ್ ನ್ಯಾಯಾಲಯ 3  ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.

2019 ರಲ್ಲಿ ಲೋಕಸಭೆ ಚುನಾವಣೆ ವೇಳೆ ಸಾರ್ವಜನಿಕ ಸಭೆಯಲ್ಲಿ ಅಜಂ ಖಾನ್ ಹಿಂದೂ-ಮುಸ್ಲಿಮರ ಮಧ್ಯೆ ದ್ವೇಷ ಬಿತ್ತುವಂತಹ ಭಾಷಣ ಮಾಡಿದ್ದರು. ಯೋಗಿ ಆದಿತ್ಯನಾಥ್ ವಿರುದ್ಧವೂ ಉದ್ರೇಕಕಾರಿ ಭಾಷಣ ಮಾಡಿದ್ದು, ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!