ಮೀನುಗಾರಿಕೆಗೆ ಒತ್ತು, ‘ಮತ್ಸ್ಯ ಸಂಪದ’ ಯೋಜನೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಮಧ್ಯಂತರ ಬಜೆಟ್‌ನಲ್ಲಿ ಮೀನುಗಾರಿಕೆಗೆ ಒತ್ತು ನೀಡಲಾಗಿದ್ದು, ಮೀನುಗಾರಿಕೆಗೆ ಹೊಸ ಸಚಿವಾಲಯ ತೆರೆಯುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಮೀನುಗಾರರ ಅಭಿವೃದ್ಧಿಗಾಗಿ ಮತ್ಸ್ಯ ಸಂಪದ ಯೋಜನೆ ಘೋಷಣೆ ಮಾಡಿದ್ದು, ಇದರಿಂದಾಗಿ ೫೫ ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!