ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಮೂಲಕ ದಾಖಲಾತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ವಿಶೇಷ ಗಮನ ಹರಿಸಲು … Continue reading ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ