Friday, June 9, 2023

Latest Posts

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ವಸತಿ ಶಾಲೆಯ 38 ವಿದ್ಯಾರ್ಥಿಗಳಿಗೆ ಪಾಸಿಟಿವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯ ಮಿಟೌಲಿ ಬ್ಲಾಕ್’ನ ಕಸ್ತೂರ್ ಬಾ ವಸತಿ ಶಾಲೆಯ 38 ವಿದ್ಯಾರ್ಥಿನಿಯರಿಗೆ ಸೋಮವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.
ಇದೀಗ ಇಡೀ ಕ್ಯಾಂಪಸ್ ಯುಪಿ ಆರೋಗ್ಯ ಇಲಾಖೆ ಕ್ವಾರಂಟೈನ್ ವಲಯವಾಗಿ ಪರಿವರ್ತಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!